Video: ಚಿತ್ತೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು

Updated on: Feb 15, 2026 | 9:02 AM

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೈಕ್​ಗೆ ಆಗುತ್ತಿದ್ದ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ತೂರು, ಫೆಬ್ರವರಿ 15: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಘಟನೆ ನಡೆದಿದೆ. ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೈಕ್​ಗೆ ಆಗುತ್ತಿದ್ದ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More