‘ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಪಿಆರ್ ಏಜೆಂಟ್ಗಳು ಕೆಲಸ ಮಾಡುತ್ತಿದ್ದಾರೆ’; ವಿನಯ್ ಗೌಡ
ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಂದವರು. ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ಒಂದು ವಿಷಯವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಷ್ಟಕ್ಕೂ ಏನು ಆ ವಿಷಯ. ವಿನಯ್ ಹೇಳಿದ ಪಿಆರ್ ಸ್ಟೋರಿ ಏನು? ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳು ಪಬ್ಲಿಸಿಟಿಗಾಗಿ ಪಿಆರ್ ಮಾಡುತ್ತಿದ್ದಾರೆ ಎನ್ನುವ ಆರೋಪ ಇದೆ. ಇದನ್ನು ವಿನಯ್ ಗೌಡ ಕೂಡ ಹೇಳಿದರು. ‘ಕೆಲವರು ಇದನ್ನು ಮಾಡುತ್ತಿದ್ದಾರೆ. ತಮ್ಮ ಕ್ಲೈಂಟ್ನ ಹೈಲೈಟ್ ಮಾಡಲು ಇತರರನ್ನು ಕೆಳ ಹಾಕಲಾಗುತ್ತಿದೆ. ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಕೆಲವು ಪಿಆರ್ ಏಜೆಂಟ್ಗಳು ಕೆಲಸ ಮಾಡುತ್ತಿದ್ದಾರೆ. ಅವನು ಪಿಆರ್ ಇಟ್ಟುಕೊಂಡಿದ್ದಾನೆ ಎಂದು ನನಗೆ ಅನಿಸುತ್ತಿಲ್ಲ. ಅವನ ಆ್ಯಕ್ಷನ್ನ ಜನರು ಇಷ್ಟಪಡುತ್ತಿದ್ದಾರೆ ಅಷ್ಟೇ’ ಎಂದಿದ್ದಾರೆ ವಿನಯ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

