ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್: ಇಲ್ಲಿದೆ ವಿವರ
ಗಣೇಶ ಚತುರ್ಥಿ ಸಮೀಪಿಸುತ್ತಿದ್ದು, ಎಲ್ಲೆಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆದಿವೆ. ಅದರಲ್ಲೂ ಪ್ರಸಿದ್ಧ ಶಿವಮೊಗ್ಗ ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇದಕ್ಕಾಗಿ ನಗರದಲ್ಲಿ ಅದ್ಧೂರಿ ಸಿದ್ಧತೆ ನಡೆದಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಟ್ಟು ನಿಟ್ಟಿನ ಕ್ರಮಕೈಗೊಂಡಿದ್ದಾರೆ. ಅಲ್ಲದೇ ವಿಸರ್ಜನಾ ಮೆರವಣಿಗೆ ವೇಳೆ ಏನೇನು ಇರಬೇಕು? ಇರಬಾರದು ಎನ್ನುವ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇನ್ನು ಈ ಶಿವಮೊಗ್ಗ ಹಿಂದೂ ಮಹಾಗಣಪತಿಯ ಬಗ್ಗೆ ನಮ್ಮ ಪ್ರತಿನಿಧಿ ವಿವರಿಸಿದ್ದಾರೆ ನೋಡಿ.
ಶಿವಮೊಗ್ಗ, (ಸೆಪ್ಟೆಂಬರ್ 09):ಗಣೇಶ ಚತುರ್ಥಿ ಸಮೀಪಿಸುತ್ತಿದ್ದು, ಎಲ್ಲೆಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆದಿವೆ. ಅದರಲ್ಲೂ ಪ್ರಸಿದ್ಧ ಶಿವಮೊಗ್ಗ ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಗಣೇಶನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಇದಕ್ಕಾಗಿ ನಗರದಲ್ಲಿ ಅದ್ಧೂರಿ ಸಿದ್ಧತೆ ನಡೆದಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಟ್ಟು ನಿಟ್ಟಿನ ಕ್ರಮಕೈಗೊಂಡಿದ್ದಾರೆ. ಅಲ್ಲದೇ ವಿಸರ್ಜನಾ ಮೆರವಣಿಗೆ ವೇಳೆ ಏನೇನು ಇರಬೇಕು? ಇರಬಾರದು ಎನ್ನುವ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇನ್ನು ಈ ಶಿವಮೊಗ್ಗ ಹಿಂದೂ ಮಹಾಗಣಪತಿಯ ಬಗ್ಗೆ ನಮ್ಮ ಪ್ರತಿನಿಧಿ ವಿವರಿಸಿದ್ದಾರೆ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
