AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು

‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು

ಮಂಜುನಾಥ ಸಿ.
|

Updated on:Jul 04, 2026 | 8:22 PM

Share

Sonu Shrinivas Gowda: ಮಾಜಿ ಬಿಗ್​​ಬಾಸ್ ಸ್ಪರ್ಧಿ, ಸಾಮಾಜಿಕ ಜಾಲತಾಣ ಇನ್​​ಫ್ಲುಯೆನ್ಸರ್ ಆಗಿರುವ ಸೋನು ಗೌಡ ಈಗ ಮತ್ತೊಮ್ಮೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತೀಚೆಗೆ ನಟಿ ಹುಡುಗರ ಬಗ್ಗೆ ಆಡಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಇದೀಗ ಸೋನು ಗೌಡ ಟಿವಿ9 ಜೊತೆಗೆ ಈ ಬಗ್ಗೆ ಮಾತನಾಡಿದ್ದು, ‘ಮೋಸ ಮಾಡುವ ಹುಡುಗರ ಬಗ್ಗೆ’ ನಾನು ತಮಾಷೆಯಾಗಿ ಹೇಳಿದ ಮಾತನ್ನು ಗಂಭೀರವಾಗಿ ತೆಗೆದುಕೊಂಡು ನನ್ನ ಮೇಲೆ ದಾಳಿ ಮಾಡಲಾಗುತ್ತಿದೆ. ಆದರೆ ನಾನು ಇದಕ್ಕೆಲ್ಲ ಹೆದರುವಳಲ್ಲ. ನಾನು ತಪ್ಪಾಗಿ ಹೇಳಿಲ್ಲ ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಏನೇ ಆಗಲಿ ನಾನು ಕ್ಷಮೆ ಕೇಳುವುದಿಲ್ಲ’ ಎಂದಿದ್ದಾರೆ ಸೋನು ಗೌಡ.

ಮಾಜಿ ಬಿಗ್​​ಬಾಸ್ (Bigg Boss) ಸ್ಪರ್ಧಿ, ಸಾಮಾಜಿಕ ಜಾಲತಾಣ ಇನ್​​ಫ್ಲುಯೆನ್ಸರ್ ಆಗಿರುವ ಸೋನು ಗೌಡ ಈಗ ಮತ್ತೊಮ್ಮೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತೀಚೆಗೆ ನಟಿ ಹುಡುಗರ ಬಗ್ಗೆ ಆಡಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಇದೀಗ ಸೋನು ಗೌಡ ಟಿವಿ9 ಜೊತೆಗೆ ಈ ಬಗ್ಗೆ ಮಾತನಾಡಿದ್ದು, ‘ಮೋಸ ಮಾಡುವ ಹುಡುಗರ ಬಗ್ಗೆ’ ನಾನು ತಮಾಷೆಯಾಗಿ ಹೇಳಿದ ಮಾತನ್ನು ಗಂಭೀರವಾಗಿ ತೆಗೆದುಕೊಂಡು ನನ್ನ ಮೇಲೆ ದಾಳಿ ಮಾಡಲಾಗುತ್ತಿದೆ. ಆದರೆ ನಾನು ಇದಕ್ಕೆಲ್ಲ ಹೆದರುವಳಲ್ಲ. ನಾನು ತಪ್ಪಾಗಿ ಹೇಳಿಲ್ಲ ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಏನೇ ಆಗಲಿ ನಾನು ಕ್ಷಮೆ ಕೇಳುವುದಿಲ್ಲ’ ಎಂದಿದ್ದಾರೆ ಸೋನು ಗೌಡ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 04, 2026 08:22 PM

Follow Us