‘ಸೋನುಗೆ ತಪ್ಪಿನ ಅರಿವಾಗಿದೆ’; ವೈರಲ್ ಹುಡುಗಿಯ ವಿಡಿಯೋ ಲೀಕ್ ಬಗ್ಗೆ ಸ್ಫೂರ್ತಿ ಮಾತು
ಸ್ಫೂರ್ತಿ ಗೌಡ ಅವರು ಬಿಗ್ ಬಾಸ್ನಿಂದ ಎಲಿಮಿನೇಟ್ ಆಗಿದ್ದಾರೆ. ಎರಡನೇ ವಾರವೇ ಅವರ ಆಟ ಅಂತ್ಯವಾಗಿದೆ.
ಸ್ಫೂರ್ತಿ ಗೌಡ (Spoorthi Gowda) ಅವರು ಬಿಗ್ ಬಾಸ್ನಿಂದ ಎಲಿಮಿನೇಟ್ ಆಗಿದ್ದಾರೆ. ಎರಡನೇ ವಾರವೇ ಅವರ ಆಟ ಅಂತ್ಯವಾಗಿದೆ. ಈಗ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ‘ಸೋನುಗೆ (Sonu Srinivas Gowda) ತಪ್ಪಿನ ಅರಿವಾಗಿದೆ. ಅವರು ಪಶ್ಚಾತಾಪ ಪಟ್ಟಿದ್ದಾರೆ’ ಎಂದಿದ್ದಾರೆ ಸ್ಫೂರ್ತಿ. ಬಿಗ್ ಬಾಸ್ ಮನೆಯಲ್ಲಿ ಸ್ಫೂರ್ತಿ ಹಾಗೂ ಸೋನು ಗೌಡ ನಡುವೆ ಒಳ್ಳೆಯ ಬಾಂಧವ್ಯ ಇತ್ತು.
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

