‘ಬಿಗ್ ಬಾಸ್ಗೆ ಬಂದಿದ್ದು ಆಟ ಆಡೋಕೆ, ಶೋಕಿ ಮಾಡೋಕೆ’: ಸೋನು ಶ್ರೀನಿವಾಸ್ ಗೌಡ
ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಕೆಲವರಿಗೆ ಅವರು ಇಷ್ಟ ಆಗುತ್ತಿದ್ದಾರೆ. ಇನ್ನೂ ಕೆಲವರಿಗೆ ಅವರ ಬಗ್ಗೆ ತಾತ್ಸಾರ ಇದೆ. ಬಿಗ್ ಬಾಸ್ ಮನೆಗೆ ಬಂದಿದ್ದು ಏಕೆ ಎಂಬುದಕ್ಕೆ ಅವರು ಕಾರಣ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ.
Follow Us
Latest Videos

