‘ರಾಕೇಶ್ ಅಡಿಗೆ ಬೆನ್ನಿಗೆ ಚೂರಿ ಹಾಕಿದ ಅಂದ್ಕೊಂಡಿದ್ದೆ’ ಎಂದ ಸೋನು ಶ್ರೀನಿವಾಸ್ ಗೌಡ
ರಾಕೇಶ್ ಅಡಿಗ ಹಾಗೂ ಸೋನು ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಅವರ ನಡುವೆ ಒಳ್ಳೆಯ ಬಾಂಡಿಂಗ್ ಬೆಳೆದಿತ್ತು.
ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆದು ಈಗ ಹೊರ ಜಗತ್ತಿನ ಸಂಪರ್ಕಕ್ಕೆ ಬಂದಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ. ರಾಕೇಶ್ ಅಡಿಗ (Rakesh Adiga) ಹಾಗೂ ಸೋನು ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಅವರ ನಡುವೆ ಒಳ್ಳೆಯ ಬಾಂಡಿಂಗ್ ಬೆಳೆದಿತ್ತು. ‘ರಾಕೇಶ್ ಬೆನ್ನಿಗೆ ಚೂರಿ ಹಾಕ್ಬಿಟ್ಟ ಅಂದುಕೊಂಡಿದ್ದೆ’ ಎಂದು ಸೋನು ಹೇಳಿದ್ದಾರೆ.