AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಾಗ್ದಾಳಿ ನಡೆಸಿದ ಸೂರಪ್ಪ ಬಾಬು ಸುದೀಪ್ ಬಗ್ಗೆ ಹೇಳಿದ್ದು ಹೀಗೆ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಾಗ್ದಾಳಿ ನಡೆಸಿದ ಸೂರಪ್ಪ ಬಾಬು ಸುದೀಪ್ ಬಗ್ಗೆ ಹೇಳಿದ್ದು ಹೀಗೆ

ಮಂಜುನಾಥ ಸಿ.
|

Updated on:Jul 23, 2023 | 11:58 PM

Soorappa-Sudeep: ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಮೇಲೆ ವಾಗ್ದಾಳಿ ನಡೆಸಿರುವ ನಿರ್ಮಾಪಕ ಸೂರಪ್ಪ ಬಾಬು ಬಗ್ಗೆ ಸುದೀಪ್ ಬಗ್ಗೆಯೂ ಮಾತನಾಡಿದ್ದಾರೆ.

ಸುದೀಪ್ (Sudeep) ವಿರುದ್ಧ ಆರೋಪ ಮಾಡಿರುವ ನಿರ್ಮಾಪಕ ಎಂಎನ್ ಕುಮಾರ್ (MN Kumar) ಹಿಂದೆ ಸೂರಪ್ಪ ಬಾಬು (Soorappa Babu) ಕೈವಾಡವಿದೆ ಎಂದು ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸೂರಪ್ಪ ಬಾಬು, ಚಂದ್ರಚೂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಈ ವರೆಗೆ ಕೆಲಸ ಮಾಡಿದ ಎಲ್ಲ ನಟರೊಟ್ಟಿಗೆ ಉತ್ತಮ ಸಂಬಂಧ ಹೊಂದಿದ್ದೇನೆ, ಸುದೀಪ್ ಈಗಲೂ ಸಹ ನನ್ನ ವಿರುದ್ಧ ಮಾತನಾಡಿಲ್ಲ, ಮಧ್ಯ ಇರುವವರು ಹುಳಿ ಹಿಂಡುವ ಕಾರ್ಯ ಮಾಡುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 23, 2023 11:55 PM