ಡೆಲ್ಲಿ ಕ್ಯಾಪಿಟಲ್ಸ್​ಗಿತ್ತು ವೈಭವ್ ಸೂರ್ಯವಂಶಿ ಪಡೆಯೋ ಅವಕಾಶ

Edited By:

Updated on: May 28, 2026 | 5:34 PM

ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರು ಅದ್ಭುತ ಆಟ ಪ್ರದರ್ಶನ ಮಾಡಿದ್ದಾರೆ. ಕೇವಲ 28 ಬಾಲ್​​​ಗಳ್ಲಿ 97 ರನ್ ಹೊಡೆದು ಶತಕ ವಂಚಿತರಾಗಿದ್ದಾರೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಅವರು ಒಂದೊಳ್ಳೆಯ ಅವಕಾಶ ಮಿಸ್ ಮಾಡಿಕೊಂಡಿದ್ದರು. 

ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರು ಹೈದರಾಬಾದ್ ತಂಡದ ವಿರುದ್ಧ ಅಬ್ಬರಿಸಿದ್ದಾರೆ. ಕೇವಲ 29 ಬಾಲ್​​ಗೆ 97 ರನ್ ಹೊಡೆದು ಶತಕ ವಂಚಿತರಾಗಿದ್ದರು. ಆದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಆರ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಆಕ್ಷನ್ ವೇಳೆ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್​ಗೆ ಅವಕಾಶ ಇತ್ತು. ಆದರೆ ಈ ಅವಕಾಶ ಕೈ ಚೆಲ್ಲಿದ್ದರು. ಒಂದೊಮ್ಮೆ ಅವರು ಆಕ್ಷನ್​ ಅಲ್ಲಿ ಸೂರ್ಯವಂಶಿಯನ್ನು ಖರೀದಿಸಿದ್ದರೆ ಡೆಲ್ಲಿ ಅದೃಷ್ಟ ಬದಲಾಗಿರುತ್ತಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 28, 2026 11:32 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More