ನೋವಿನಿಂದ ಮೌನಕ್ಕೆ ಜಾರಿದ ಸ್ಪಂದನಾ ತಂದೆ ಬಿಕೆ ಶಿವರಾಂ

Updated on: Aug 09, 2023 | 9:15 AM

ಶಿವರಾಂಗೆ ದಿಕ್ಕೇ ತೋಚದಂತೆ ಆಗಿದೆ. ಒಂದು ಕಡೆ ಅಳಿಯ ವಿಜಯ್ ರಾಘವೇಂದ್ರ ಅವರನ್ನು ಸಮಾಧಾನ ಮಾಡಬೇಕು. ಮತ್ತೊಂದು ಕಡೆ ತಮ್ಮನ್ನು ತಾವು ಸಮಾಧಾನ ಮಾಡಿಕೊಳ್ಳಬೇಕು.

ಸ್ಪಂದನಾ (Spandana) ಅವರು ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ಮಗಳು. ಸ್ಪಂದನಾರನ್ನು ಕಳೆದುಕೊಂಡು ಶಿವರಾಂಗೆ ದಿಕ್ಕೇ ತೋಚದಂತೆ ಆಗಿದೆ. ಒಂದು ಕಡೆ ಅಳಿಯ ವಿಜಯ್ ರಾಘವೇಂದ್ರ (Vijay Raghavendra) ಅವರನ್ನು ಸಮಾಧಾನ ಮಾಡಬೇಕು. ಮತ್ತೊಂದು ಕಡೆ ತಮ್ಮನ್ನು ತಾವು ಸಮಾಧಾನ ಮಾಡಿಕೊಳ್ಳಬೇಕು. ಈ ಕಾರಣಕ್ಕೆ ಶಿವರಾಂ ಅವರು ಮಾತೇ ಬಾರದೆ ನಿಂತಿದ್ದಾರೆ. ಅವರ ದುಃಖವನ್ನು ಯಾರಿಂದಲೂ ನೋಡಲು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Aug 09, 2023 09:14 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More