ಸ್ಪಂದನಾ ಸಾವಿನ ಸುದ್ದಿ ಮೊದಲು ತಿಳಿದಿದ್ದು ಇವರಿಗೇ? ಆ ನಂತರ ಏನಾಯ್ತು?

Updated on: Aug 16, 2023 | 11:44 PM

Spandana: ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಥಾಯ್ಲೆಂಡ್​ನಲ್ಲಿ ನಿಧನ ಹೊಂದಿದ್ದಾರೆ ಎಂಬ ಸುದ್ದಿ ತಿಳಿದ ಮೊದಲು ಕೆಲವರಲ್ಲಿ ಪ್ರವೀಣ್ ಫರ್ನಾಂಡೀಸ್ ಒಬ್ಬರು. ಆ ಮೇಲೇ ಏನಾಯ್ತು ಎಂಬುದನ್ನು ಅವರು ವಿವರಿಸಿದ್ದಾರೆ.

ವಿಜಯ್ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ, (Spandana) ಥಾಯ್ಲೆಂಡ್​ಗೆ ಪ್ರವಾಸ ಹೋಗಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸ್ಪಂದನಾ ಮೃತಪಟ್ಟು 11 ದಿನಗಳಾಗಿದ್ದು ಕುಟುಂಬದವರು ಉತ್ತರ ಕ್ರಿಯೆಗಳನ್ನು ಮುಗಿಸಿದ್ದಾರೆ. ಸ್ಪಂದನಾ ಥಾಯ್ಲೆಂಡ್​ನಲ್ಲಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಮೊದಲು ತಿಳಿದ ಇಬ್ಬರಲ್ಲಿ ಒಬ್ಬರು ಪ್ರವೀಣ್ ಫರ್ನಾಂಡೀಸ್. ಇವರು ಸ್ಪಂದನಾರ ಸಹೋದರ ರಕ್ಷಿತ್​ರ ಆಪ್ತ ಗೆಳೆಯ. ಆ ನಂತರ ಏನಾಯ್ತು ಎಂಬುದನ್ನು ಅವರೇ ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More