Pradeep Eswar: ಟ್ರೋಲರ್ಸ್​ ಬಗ್ಗೆ ಶಾಸಕ ಪ್ರದೀಪ್​ಗೆ ಪಾಠ ಮಾಡಿದ ಸ್ಪೀಕರ್ ಖಾದರ್

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 1:39 PM

ವಿಧಾನಸಭೆ ಚರ್ಚೆ ಮುಂದುವರಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್​ಗೆ ಸ್ಪೀಕರ್​ U.T.ಖಾದರ್​ ಪ್ರೋತ್ಸಾಹ ನೀಡಿದ ಘಟನೆ ನಡೆಯಿತು. ‘ಅಧಿವೇಶನದಲ್ಲಿ ಹೊಸ ಶಾಸಕರು ಆತ್ಮವಿಶ್ವಾಸದಿಂದ, ಸಂವಿಧಾನ ಬದ್ಧವಾಗಿ ಮಾತನಾಡಿ ಅಷ್ಟೇ ಎಂದರು.​

ಬೆಂಗಳೂರು: ವಿಧಾನಸಭೆ ಚರ್ಚೆ ಮುಂದುವರಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್(Pradeep Eswar)​ಗೆ ಸ್ಪೀಕರ್​ U.T.ಖಾದರ್​ ಪ್ರೋತ್ಸಾಹ ನೀಡಿದ ಘಟನೆ ನಡೆಯಿತು. ‘ಅಧಿವೇಶನದಲ್ಲಿ ಹೊಸ ಶಾಸಕರು ಆತ್ಮವಿಶ್ವಾಸದಿಂದ, ಸಂವಿಧಾನ ಬದ್ಧವಾಗಿ ಮಾತನಾಡಿ ಅಷ್ಟೇ ಎಂದರು.​ ಇದು ಪರೀಕ್ಷೆ ಅಥವಾ ನ್ಯಾಯಾಲಯ ಅಲ್ಲ, ಫ್ರೀ ಆಗಿ ಮಾತನಾಡಿ, ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಟ್ರೋಲ್ ಭಯವಿರಬಹುದು. ಟ್ರೋಲ್ ಮಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ನಾನು ಇಲ್ಲಿ ಇದ್ದೇನೆ ಅಂದ್ರೆ, ಅದಕ್ಕೆ ಟ್ರೋಲ್ ಮಾಡುವವರೇ ಕಾರಣ. ದೊಡ್ಡ ಸ್ಥಾನಕ್ಕೆ ಹೋಗಬೇಕೆಂದ್ರೆ ಟ್ರೋಲ್ ಮಾಡುವವರ ಪಾತ್ರ ಮುಖ್ಯ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More