ಶಿವಮೊಗ್ಗ: ಈಗ್ಗೆ ಕೆಲವೇ ನಿಮಿಷಗಳಷ್ಟು ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಹೊತ್ತ ವಿಶೇಷವ ವಿಮಾನವು (special aircraft) ಶಿವಮೊಗ್ಗದ ನೂತನ ವಿಮಾನ ನಿಲ್ದಾಣದದಲ್ಲಿ ಲ್ಯಾಂಡ್ ಆಯಿತು. ಪ್ರಧಾನಿಗಳ ವಿಮಾನ ಭೂಸ್ಪರ್ಶ (landing) ಮಾಡುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಮತ್ತು ರಾಜ್ಯದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆ ಮಾಡಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ