PM Narendra Modi in Shivamogga: ಶಿವಮೊಗ್ಗದ ನೂತನ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊತ್ತ ವಿಮಾನ

|

Updated on: Feb 27, 2023 | 12:03 PM

ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಮತ್ತು ರಾಜ್ಯದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆ ಮಾಡಲಿದ್ದಾರೆ.

ಶಿವಮೊಗ್ಗ: ಈಗ್ಗೆ ಕೆಲವೇ ನಿಮಿಷಗಳಷ್ಟು ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಹೊತ್ತ ವಿಶೇಷವ ವಿಮಾನವು (special aircraft) ಶಿವಮೊಗ್ಗದ ನೂತನ ವಿಮಾನ ನಿಲ್ದಾಣದದಲ್ಲಿ ಲ್ಯಾಂಡ್ ಆಯಿತು. ಪ್ರಧಾನಿಗಳ ವಿಮಾನ ಭೂಸ್ಪರ್ಶ (landing) ಮಾಡುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಮತ್ತು ರಾಜ್ಯದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆ ಮಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 27, 2023 12:00 PM