Anbu Kumar Press Conference Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
Voter List Revision: ರಾಜ್ಯದಲ್ಲಿ ವಿವಾದದ ನಡುವೆಯೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಕರಡು ಪಟ್ಟಿ ಕುರಿತು ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು, ಅಕ್ಟೋಬರ್ 27: ವಿವಾದದ ನಡುವೆಯೂ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯ ಮುಕ್ತಾಯಗೊಂಡಿದ್ದು, ಅಂತಿಮ ಕರಡು ಪಟ್ಟಿ ಸಂಬಂಧ ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಜೂನ್ 16ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಎಸ್ಐಆರ್ ಪ್ರಕ್ರಿಯೆ ಅಂತ್ಯವಾಗಿದ್ದು, ಅಂಕಿ-ಅಂಶಗಳ ವಿಚಾರವಾಗಿ ಅನ್ಬುಕುಮಾರ್ ಅವರು ನೀಡಿರುವ ಮಾಹಿತಿ ಇಲ್ಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

