Anbu Kumar Press Conference Live: ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್​​ ಸುದ್ದಿಗೋಷ್ಠಿ ನೇರಪ್ರಸಾರ

Updated on: Oct 27, 2026 | 3:11 PM

Voter List Revision: ರಾಜ್ಯದಲ್ಲಿ ವಿವಾದದ ನಡುವೆಯೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಕರಡು ಪಟ್ಟಿ ಕುರಿತು ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಅಕ್ಟೋಬರ್​​ 27: ವಿವಾದದ ನಡುವೆಯೂ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್​​ಐಆರ್) ಪ್ರಕ್ರಿಯ ಮುಕ್ತಾಯಗೊಂಡಿದ್ದು, ಅಂತಿಮ ಕರಡು ಪಟ್ಟಿ ಸಂಬಂಧ ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್​​ ಸುದ್ದಿಗೋಷ್ಠಿ ನಡೆಸಿದ್ದಾರೆ. ಜೂನ್​ 16ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಎಸ್​​​​ಐಆರ್​ ಪ್ರಕ್ರಿಯೆ ಅಂತ್ಯವಾಗಿದ್ದು, ಅಂಕಿ-ಅಂಶಗಳ ವಿಚಾರವಾಗಿ ಅನ್ಬುಕುಮಾರ್​​ ಅವರು ನೀಡಿರುವ ಮಾಹಿತಿ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More