ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ; ಇಲ್ಲಿದೆ ಲೈವ್ ವಿಡಿಯೋ
ಕಲಾವಿದರ ಸಂಘದಿಂದ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 14) ಹೋಮ ಹಾಗೂ ದೇವತಾರಾಧನೆಯನ್ನು ಮಾಡಲಾಗುತ್ತಿದೆ. ಗಣಪತಿ ಹೋಮದಿಂದ ಪೂಜೆ ಶುರುವಾಗಿದೆ. 8 ಜನರ ವಿಶೇಷ ಪುರೋಹಿತರ ತಂಡ ಆಗಮಿಸಿದೆ. ದೊಡ್ಡಣ್ಣ ಹಾಗೂ ಅವರ ಪತ್ನಿ ಪೂಜೆ ನಡೆಸಿಕೊಡಲಿದ್ದಾರೆ.
ಚಿತ್ರರಂಗದ ಏಳ್ಗೆಗಾಗಿ ಕಲಾವಿದರ ಸಂಘದಲ್ಲಿ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಕಲಾವಿದರ ಸಂಘದಲ್ಲಿ ಈ ಪೂಜೆ ನಡೆಯುತ್ತಿದೆ. ಹಿರಿಯ ನಟಿ ಶಾಂತಲಾ, ಮಾಲತಿ ಶ್ರೀ ಮೈಸೂರು, ಪದ್ಮಜಾ ರಾವ್ ಮೊದಲಾದವರು ದೀಪ ಬೆಳಗಿ ಪೂಜೆಗೆ ಚಾಲನೆ ನೀಡಿದ್ದಾರೆ. ದೊಡ್ಡಣ್ಣ ಹಾಗೂ ಅವರ ಪತ್ನಿ ಪೂಜೆ ನಡೆಸಿಕೊಡಲಿದ್ದಾರೆ. ಗಣಪತಿ ಹೋಮದಿಂದ ಪೂಜೆ ಶುರುವಾಗಿದೆ. 8 ಜನರ ವಿಶೇಷ ಪುರೋಹಿತರ ತಂಡ ಆಗಮಿಸಿದೆ. ಬೆಳಿಗ್ಗೆ 8 ಗಂಟೆಯಿಂದ ಪೂಜೆ ಆರಂಭ ಆಗಿದೆ. ಕನ್ನಡ ಚಿತ್ರರಂಗದ ತಂತ್ರಜ್ಞರು, ಕಲಾವಿದರು ಸೇರಿ 600 ಮಂದಿ ಇದರಲ್ಲಿ ಭಾಗಿ ಆಗಲಿದ್ದಾರೆ. ಕೊವಿಡ್ ಪೂರ್ಣಗೊಂಡ ನಂತರ ಕನ್ನಡ ಚಿತ್ರರಂಗ ಮೊದಲಿಗಿಂತ ಮಂಕಾಗಿದೆ. ಅನೇಕ ಸಾವು-ನೋವುಗಳು ಸಂಭವಿಸಿವೆ. ಹೀಗಾಗಿ, ಈ ಪೂಜೆ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
