ಭಾರೀ ಹಿಮಪಾತದಿಂದ ಜಮ್ಮು-ಶ್ರೀನಗರ ಹೈವೇ ಬಂದ್; ಪ್ರವಾಸಿಗರಿಗಾಗಿ ವಿಶೇಷ ರೈಲು ಸಂಚಾರ
ಜಮ್ಮು ಮತ್ತು ಕಾಶ್ಮೀರದ ಬನಿಹಾಲ್‌ನಲ್ಲಿ ಭಾರೀ ಹಿಮಪಾತದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವುದರಿಂದ ಪ್ರವಾಸಿಗರಿಗಾಗಿ ವಿಶೇಷ ರೈಲು ಕಾರ್ಯಾಚರಣೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿಗರಿಗಾಗಿ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆ ರೈಲು ಹಿಮದಿಂದ ಆವೃತವಾದ ರೈಲ್ವೆ ಹಳಿಯನ್ನು ಭೇದಿಸುತ್ತಾ ಸಾಗುತ್ತಿರುವ ದೃಶ್ಯ ಇಲ್ಲಿದೆ.
ಶ್ರೀನಗರ, ಜನವರಿ 27: ಇಂದು ಕಾಶ್ಮೀರದಾದ್ಯಂತ ಭಾರೀ ಹಿಮಪಾತವಾಗಿದೆ. ಹೀಗಾಗಿ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು. ಶ್ರೀನಗರ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಯಿತು. ಇದರಿಂದಾಗಿ ನೂರಾರು ಪ್ರವಾಸಿಗರು ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡರು. ಹೀಗಾಗಿ, ಪ್ರವಾಸಿಗರಿಗಾಗಿ ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆ ರೈಲು ಹಿಮದಿಂದ (Snowfall) ಆವೃತವಾದ ರೈಲ್ವೆ ಹಳಿಯನ್ನು ಭೇದಿಸುತ್ತಾ ಸಾಗುತ್ತಿರುವ ದೃಶ್ಯ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ