ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು, ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ಕು ಮಂದಿ ಸಾವು
ವೇಗವಾಗಿ ಬಂದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮದುವೆಗೆ ತೆರಳುತ್ತಿದ್ದಾಗ ತಿರುವು ಬಂದಿದೆ ಆಗ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲುವೆಗೆ ಉರುಳಿದೆ. ಎಲ್ಲರೂ ಸಾವನ್ನಪ್ಪಿದ್ದಾರೆ. ತುಂಬಾ ಸಮಯದ ಬಳಿಕ ಕಾರನ್ನು ಕಾಲುವೆಯಿಂದ ಹೊರ ತೆಗೆಯಲಾಯಿತು. ಆ ವಿಡಿಯೋ ಇಲ್ಲಿದೆ.
ಲಕ್ನೋ, ಫೆಬ್ರವರಿ 19: ವೇಗವಾಗಿ ಬಂದ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮದುವೆಗೆ ತೆರಳುತ್ತಿದ್ದಾಗ ತಿರುವು ಬಂದಿದೆ ಆಗ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಕಾಲುವೆಗೆ ಉರುಳಿದೆ. ಎಲ್ಲರೂ ಸಾವನ್ನಪ್ಪಿದ್ದಾರೆ. ತುಂಬಾ ಸಮಯದ ಬಳಿಕ ಕಾರನ್ನು ಕಾಲುವೆಯಿಂದ ಹೊರ ತೆಗೆಯಲಾಯಿತು. ಆ ವಿಡಿಯೋ ಇಲ್ಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 19, 2026 08:05 AM
Follow Us
Latest Videos
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

