ಬೈಕ್ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್ ಕಂಬ: ಸವಾರರು ಬದುಕಿದ್ದೇ ಪವಾಡ!
ಬೈಕ್ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದ್ದು, ಸವಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿರುವ ಭೀಕರ ಅಪಘಾತದ ದೃಶ್ಯ ಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್ ಎನಿಸುವಂತಿದೆ. ಬೈಕ್ ಸವಾರರನ್ನು ವಿಜಯಪುರ ಮೂಲದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಮಂಗಳೂರು, ಫೆಬ್ರವರಿ 17: ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ. ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 17, 2026 12:33 PM
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
