Temple Tour: ಧನಲಕ್ಷ್ಮಿಯಾಗಿ ಕಂಗೊಳಿಸಿದ ಕನ್ನಿಕಾ ಪರಮೇಶ್ವರಿ ದೇವಿ

ಅರಿಶಿನ ಕುಂಕುಮ ಪೂಜೆ, ಮಂತ್ರಾಕ್ಷತೆ, ಮುತ್ತಿನ ಅಲಂಕಾರ, ಅನ್ನಪೂರ್ಣೆಶ್ವರಿ ಪೂಜೆ, ಸರಸ್ವತಿ ಪೂಜೆ, ವೀಳ್ಯದೆಲೆ ಪೂಜೆ, ರಾಜರಾಜೇಶ್ವರಿ ಪೂಜೆ, ದುರ್ಗಾ ಪೂಜೆ ಕೊನೆಯ ದಾಗಿ ಧನ ಲಕ್ಷ್ಮಿ ಪೂಜೆ ಅಂತಾ ಮಾಡುತ್ತಾರೆ.

Temple Tour: ಧನಲಕ್ಷ್ಮಿಯಾಗಿ ಕಂಗೊಳಿಸಿದ ಕನ್ನಿಕಾ ಪರಮೇಶ್ವರಿ ದೇವಿ
| Edited By: shruti hegde

Updated on: Nov 17, 2021 | 7:41 AM

ದೇವರ ಪೂಜೆ ಅಂದರೆ ಹಣ್ಣು ಕಾಯಿ, ಅರಿಶಿನ ಕುಂಕುಮ ಹೀಗೆ ಹತ್ತು ಹಲವಾರು ಪೂಜಾ ಸಾಮಗ್ರಿಗಳಿರುವುದನ್ನ ನೋಡಿದ್ದೇವೆ. ಆದರೆ ಈ ದೇವಿಯ ವಿಶೇಷತೆಯೇ ಬೇರೆ. ದಾವಣಗೆರೆ ಹಳೇ ನಗರಕ್ಕೆ ಒಮ್ಮೆ ಹೋದರೆ ನಗರದ ಬಹುತೇಕ ಜನರು ಇಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಕಾರಣ ಏನು ಗೊತ್ತಾ? ಇಲ್ಲಿ ವಿಶೇಷ ಪೂಜೆಗಳು ನಿರಂತರವಾಗಿ ನಡೆಯುತ್ತವೆ. ಅದರಲ್ಲೂ ವಿಶೇಷವಾಗಿ ದಸರಾ ಹಬ್ಬದಲ್ಲಿ ರಾಜ್ಯದ ಗಮನ ಸೆಳೆಯುವ ಪುಣ್ಯ ಕ್ಷೇತ್ರ ಇದು. ಒಂಬತ್ತು ದಿನಗಳ ಕಾಲ ನಿರಂತರವಾಗಿ ವಿಶೇಷ ಪೂಜೆ ನಡೆಯುತ್ತವೆ. ಅರಿಶಿನ ಕುಂಕುಮ ಪೂಜೆ, ಮಂತ್ರಾಕ್ಷತೆ, ಮುತ್ತಿನ ಅಲಂಕಾರ, ಅನ್ನಪೂರ್ಣೆಶ್ವರಿ ಪೂಜೆ, ಸರಸ್ವತಿ ಪೂಜೆ, ವೀಳ್ಯದೆಲೆ ಪೂಜೆ, ರಾಜರಾಜೇಶ್ವರಿ ಪೂಜೆ, ದುರ್ಗಾ ಪೂಜೆ ಕೊನೆಯ ದಾಗಿ ಧನ ಲಕ್ಷ್ಮಿ ಪೂಜೆ ಅಂತಾ ಮಾಡುತ್ತಾರೆ.

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ