Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?

Updated on: May 06, 2025 | 7:04 AM

ಮನೆಯ ಸುತ್ತಮುತ್ತ ಅರಳಿ ಮರ ಬೆಳೆದಿದ್ದರೆ ಏನು ಮಾಡಬೇಕು ಎಂಬ ಪ್ರಶ್ನೆ ಹಲವರನ್ನು ಕಾಡುತ್ತದೆ. ಇದಕ್ಕೆ ಗುರೂಜಿ ಈ ವಿಡಿಯೋದಲ್ಲಿ ಉತ್ತರಿಸಿದ್ದಾರೆ. ಅತ್ತರ್ವವೇದದಲ್ಲಿ ಉಲ್ಲೇಖಿಸಿರುವಂತೆ, ಅರಳಿ ವೃಕ್ಷವು ಪವಿತ್ರವಾಗಿದ್ದು, ಗುರು ಗ್ರಹದ ಪ್ರತೀಕವಾಗಿದೆ. ಮನೆಯಲ್ಲಿ ಅರಳಿ ಮರ ಬೆಳೆದರೆ ಅದನ್ನು ತೆಗೆಯುವುದು ಹೇಗೆ ಮತ್ತು ಏನು ಮಾಡಬೇಕೆಂಬುದನ್ನು ತಿಳಿಸಲಾಗಿದೆ.

ಬೆಂಗಳೂರು, ಮೇ 06: ಹಿಂದೂ ಸಂಪ್ರದಾಯದ ಪ್ರಕಾರ ಅಶ್ವಥ್ಥ ವೃಕ್ಷ (ಅರಳಿ ಮರ) ಪವಿತ್ರ ವೃಕ್ಷವೆಂದು ಪರಿಗಣಿಸಲಾಗಿದೆ. ಇದು ಗುರು ಗ್ರಹದ ಪ್ರತೀಕವಾಗಿದ್ದು, ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ಸಾನಿಧ್ಯ ಹೊಂದಿದೆ ಎನ್ನಲಾಗುತ್ತಿದೆ. ಅತ್ತರ್ವವೇದವು ಅಶ್ವತ್ಥದ ಮಹತ್ವವನ್ನು ವಿವರಿಸುತ್ತದೆ. ಆದರೆ ಮನೆಯ ಸಮೀಪ ಬೆಳೆದ ಅಶ್ವಥ್ಥ ವೃಕ್ಷದಿಂದ ಸಮಸ್ಯೆಗಳು ಉಂಟಾಗಬಹುದು ಕೆಲವರು ಹೇಳುತ್ತಾರೆ.

 

Published on: May 06, 2025 07:03 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More