ಗಂಡನ ಮನೆಯ ಬೀಗ ಮುರಿದ ಶ್ರೀಲೀಲಾ ತಾಯಿ ಸ್ವರ್ಣಲತಾ; ಇಲ್ಲಿದೆ ವಿಡಿಯೋ
Sreeleela mother Swarnalatha: ಶ್ರೀಲೀಲಾ ತಾಯಿ ಸ್ವರ್ಣಲತಾ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಕೋರಮಂಗಲದ ಪ್ರೆಸ್ಟೀಜ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ನ ಬೀಗವನ್ನು ಒಡೆಸುತ್ತಿರುವ ವಿಡಿಯೋ ಲಭ್ಯವಾಗಿದೆ.
ನಟಿ ಶ್ರೀಲೀಲಾ (Sreeleela) ಅವರು ತಾಯಿ ಸ್ವರ್ಣಲತಾ (Swarnalatha) ವಿರುದ್ಧ ದೂರು ದಾಖಲಾಗಿದೆ. ಅವರ ಪತಿ ಸುಭಾಕರ್ ರಾವ್ ಅವರು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ‘ನನ್ನ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಬೀಗ ಒಡೆದು ನನ್ನ ಮನೆಗೆ ನುಗ್ಗಿದ್ದಾರೆ’ ಎಂದು ಸುಭಾಕರ್ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಪ್ರೆಸ್ಟೀಜ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ನ ಬೀಗವನ್ನು ಒಡೆಸುತ್ತಿರುವ ವಿಡಿಯೋ ಲಭ್ಯವಾಗಿದೆ. ಅಕ್ಟೋಬರ್ 3ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

