Sreeleela: ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ
ಸೆಲೆಬ್ರಿಟಿಗಳಿಗೆ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಎಲ್ಲೇ ಹೋದರು ಅವರಿಗೆ ದರ್ಶನ್ (Darshan) ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ‘ದರ್ಶನ್ ಕೇಸ್ ಬಗ್ಗೆ ಹೇಳಿ’ ಎಂದು ಅವರಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸೋಕೆ ನಿರಾಕರಿಸಿದ್ದಾರೆ. ‘ಯೋಗ ದಿನಾಚರಣೆ ಬಗ್ಗೆ ಮಾತ್ರ ಕೇಳಿ’ ಎಂದಷ್ಟೇ ಅವರು ಹೇಳಿಕೆ ನೀಡುವುದರಿಂದ ತಪ್ಪಿಸಿಕೊಂಡಿದ್ದಾರೆ. ಸದ್ಯ ಶ್ರೀಲೀಲಾ ಅವರು ತೆಲುಗು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ

ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ

ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
