ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಬಿಟ್ಟಿದ್ದರಿಂದ ಆನೆಗುಂದಿಯ ಶ್ರೀಕೃಷ್ಣದೇವರಾಯ ಮಂಟಪ ಜಲಾವೃತ

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಬಿಟ್ಟಿದ್ದರಿಂದ ಆನೆಗುಂದಿಯ ಶ್ರೀಕೃಷ್ಣದೇವರಾಯ ಮಂಟಪ ಜಲಾವೃತ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jul 13, 2022 | 12:04 PM

ತುಂಗಭದ್ರಾ ಜಲಾಶಯದಿಂದ ನದಿಗೆ ಸುಮಾರು 70,000 ಕ್ಯೂಸೆಕ್ಸ್ ನೀರು ಹರಿಬಿಟ್ಟಿರುವದರಿಂದ ಮಂಟಪಕ್ಕೆ ಈ ಸ್ಥಿತಿ ಬಂದೊದಗಿದೆ.

ಕೊಪ್ಪಳ ಜಿಲ್ಲೆಯ ಆನೆಗುಂದಿ (Anegundi) ಬಳಿ ಇರುವ ಶ್ರೀಕೃಷ್ಣದೇವರಾಯ ಮಂಟಪವನ್ನು (Sri Krishnadevaraya Mantap) ನೀವೇನಾದರೂ ಈಗ ಹುಡುಕಹೊರಟರೆ ಪ್ರಾಯಶಃ ಸಿಗಲಾರದು. ಇಲ್ನೋಡಿ, ಮಂಟಪ ಹೆಚ್ಚು ಕಡಿಮೆ ಜಲಾವೃತಗೊಂಡಿದೆ. ಅದಕ್ಕೆ ಕಾರಣ ಇಲ್ಲದಿಲ್ಲ. ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ ಸುಮಾರು 70,000 ಕ್ಯೂಸೆಕ್ಸ್ ನೀರು ಹರಿಬಿಟ್ಟಿರುವದರಿಂದ ಮಂಟಪಕ್ಕೆ ಈ ಸ್ಥಿತಿ ಬಂದೊದಗಿದೆ. ನದಿಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಹೇಳಿದೆ.

ಇದನ್ನೂ ಓದಿ:  Viral Video: ಬೆಟ್ಟದ ಕೆಳಗೆ ಬಿದ್ದ ಹಸುವನ್ನು ಕಾಪಾಡಲು ಪ್ರಾಣವನ್ನೇ ಒತ್ತೆಯಿಟ್ಟ ಯುವಕರು; ವಿಡಿಯೋ ವೈರಲ್

Published on: Jul 13, 2022 10:50 AM