Sri Murli: ಚೇತರಿಸಿಕೊಳ್ಳುತ್ತಿರುವ ಶ್ರೀಮುರಳಿ, ಶೀಘ್ರದಲ್ಲೇ ಚಿತ್ರೀಕರಣಕ್ಕೆ ವಾಪಸ್
Sri Murali: ಧನ್ಯಾ ರಾಮ್ಕುಮಾರ್ ಹೊಸ ಸಿನಿಮಾದ ಟೈಟಲ್ ಬಿಡುಗಡೆ ಮಾಡಿದ ಶ್ರೀ ಮುರಳಿ, ಶೂಟಿಂಗ್ನಲ್ಲಿ ತಮಗಾದ ಅಪಘಾತದಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದರು.
ದೊಡ್ಮನೆಯ ಕುಡಿ ಧನ್ಯಾ ರಾಮ್ಕುಮಾರ್ (Dhanya Ramkumar) ನಟನೆಯ ಹೊಸ ಸಿನಿಮಾ ಎಲ್ಲ ನಿನಗಾಗಿ ಸಿನಿಮಾದ ಟೈಟಲ್ ಬಿಡುಗಡೆ ಮಾಡಿದ ಶ್ರೀಮುರಳಿ (Sri Murali), ಕೆಲ ತಿಂಗಳ ಹಿಂದೆ ಚಿತ್ರೀಕರಣದ ಸಮಯದಲ್ಲಿ ಆದ ಅಪಘಾತದ ಬಗ್ಗೆ ಮಾತನಾಡಿ, ಬಹಳ ಕಷ್ಟವಾದ ಸ್ಟಂಟ್ಗಳನ್ನು ಆರಾಮವಾಗಿ ಮಾಡಿದ್ದೇನೆ ಆದರೆ ಸಣ್ಣ ಸ್ಟಂಟ್ ಮಾಡುವಾಗ ಹೀಗೆ ಏಟಾಗಿ, ಮೂರು ತಿಂಗಳು ರೆಸ್ಟ್ ತೆಗೆದುಕೊಳ್ಳುವಂತಾಯ್ತು. ಈಗ ಚೇತರಿಸಿಕೊಂಡಿದ್ದೇನೆ, ಮೇ ಮೊದಲ ವಾರದಿಂದ ಚಿತ್ರೀಕರಣಕ್ಕೆ ಮರಳಲಿದ್ದೇನೆ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಬೆಂಗಾವಲು ವಾಹನ ಡ್ರೈವರ್ ಆತ್ಮಹತ್ಯೆ: ಆಸ್ಪತ್ರೆಗೆ ಬಂದು ಕಣ್ಣೀರಿಟ್ಟ ಅಶೋಕ್

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ

ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
