ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಖ್ಯಾತ ನಟ ಶ್ರೀಮುರಳಿ ಅವರು ಚಿಕ್ಕಬಳ್ಳಾಪುರ ನಗರದ ಹೊರಹೊಲಯದಲ್ಲಿ ಇರುವ ಎಸ್.ಜೆ.ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದಾರೆ. ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ‘ನೀಡು ಶಿವ ನೀಡದಿರು ಶಿವ..’ ಹಾಡನ್ನು ಹೇಳಿದ್ದಾರೆ. ಆ ಮೂಲಕ ಅವರು ವಿದ್ಯಾರ್ಥಿಗಳನ್ನು ರಂಜಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಚಿಕ್ಕಬಳ್ಳಾಪುರ ನಗರದ ಹೊರಹೊಲಯದಲ್ಲಿ ಇರುವ ಎಸ್.ಜೆ.ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿಗೆ ಸ್ಯಾಂಡಲ್ವುಡ್ ನಟ ಶ್ರೀಮುರಳಿ (Sri Murali) ಅವರು ಭೇಟಿ ನೀಡಿದ್ದಾರೆ. ಕಾಲೇಜಿನ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ, ‘ನೀಡು ಶಿವ ನೀಡದಿರು ಶಿವ..’ (Needu Shiva Song) ಗೀತೆಯನ್ನು ಹಾಡಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳನ್ನು ಅವರು ರಂಜಿಸಿದ್ದಾರೆ. ಶ್ರೀಮುರಳಿ ಅವರು ಭಕ್ತಭಾವದಿಂದ ಹಾಡು ಹೇಳಿದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos