ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..

Updated on: Apr 29, 2025 | 9:25 PM

ಖ್ಯಾತ ನಟ ಶ್ರೀಮುರಳಿ ಅವರು ಚಿಕ್ಕಬಳ್ಳಾಪುರ ನಗರದ ಹೊರಹೊಲಯದಲ್ಲಿ ಇರುವ ಎಸ್.ಜೆ.ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದಾರೆ. ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ‘ನೀಡು ಶಿವ ನೀಡದಿರು ಶಿವ..’ ಹಾಡನ್ನು ಹೇಳಿದ್ದಾರೆ. ಆ ಮೂಲಕ ಅವರು ವಿದ್ಯಾರ್ಥಿಗಳನ್ನು ರಂಜಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಚಿಕ್ಕಬಳ್ಳಾಪುರ ನಗರದ ಹೊರಹೊಲಯದಲ್ಲಿ ಇರುವ ಎಸ್.ಜೆ.ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿಗೆ ಸ್ಯಾಂಡಲ್​ವುಡ್​ ನಟ ಶ್ರೀಮುರಳಿ (Sri Murali) ಅವರು ಭೇಟಿ ನೀಡಿದ್ದಾರೆ. ಕಾಲೇಜಿನ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ, ‘ನೀಡು ಶಿವ ನೀಡದಿರು ಶಿವ..’ (Needu Shiva Song) ಗೀತೆಯನ್ನು ಹಾಡಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳನ್ನು ಅವರು ರಂಜಿಸಿದ್ದಾರೆ. ಶ್ರೀಮುರಳಿ ಅವರು ಭಕ್ತಭಾವದಿಂದ ಹಾಡು ಹೇಳಿದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More