ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ: ವಿಡಿಯೋ ನೋಡಿ
ರಾಯಚೂರು: ಮಂತ್ರಾಲಯ ಮಠದಲ್ಲಿ ಕಳೆದ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. 3,48,69,621 ರೂ. ನಗದು, 32 ಗ್ರಾಂ ಚಿನ್ನ, 1 ಕೆಜಿ 240 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಮಠದ ಸಿಬ್ಬಂದಿ, ಸ್ವಯಂ ಸೇವಕರಿಂದ ಹುಂಡಿ ಎಣಿಕೆ ನಡೆಯಿತು.
ರಾಯಚೂರು, ಮಾರ್ಚ್ 24: ಮಂತ್ರಾಲಯ ಮಠದಲ್ಲಿ ರಾಯರ ವರ್ಧಂತ್ಯೋತ್ಸವದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 30 ದಿನಗಳಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಒಟ್ಟು 3,48,69,621 ರೂಪಾಯಿ ಹಾಗೂ 32 ಗ್ರಾಂ ಚಿನ್ನ,1 ಕೆಜಿ 240 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಿಕ್ಕಿದೆ. ಇದೇ ತಿಂಗಳು ರಾಯರ ವರ್ಧಂತ್ಯೋತ್ಸವ ಕಾರ್ಯಕ್ರಮ ನಡೆದಿದ್ದು, ಆರು ದಿನಗಳ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos