ಕೊರೊನಾ ನಿಯಮಾವಳಿ ಮರೆತು ವಿಜಯಪುರ ಸಿದ್ದೇಶ್ವರ ಜಾತ್ರೆಯಲ್ಲಿ ಭಾಗಿಯಾದ ಜನರು

ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಕೊರೊನಾ ನಿಯಮಾವಳಿ ಮರೆತು ಜನರು ವಿಜಯಪುರ ಸಿದ್ದೇಶ್ವರ ಜಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಕೊರೊನಾ ನಿಯಮಾವಳಿ ಮರೆತು ವಿಜಯಪುರ ಸಿದ್ದೇಶ್ವರ ಜಾತ್ರೆಯಲ್ಲಿ ಭಾಗಿಯಾದ ಜನರು
ವಿಜಯಪುರ ಜಾತ್ರೆಯಲ್ಲಿ ಭಾಗಿಯಾಗಿರುವ ಜನ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 17, 2021 | 11:40 AM