ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ

Updated on: Dec 17, 2024 | 7:06 PM

Srimurali: ನಟ ಶ್ರೀಮುರಳಿ ಇಂದು (ಡಿಸೆಂಬರ್ 17) ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಶ್ರೀಮುರಳಿ ಅವರ 43ನೇ ವರ್ಷದ ಹುಟ್ಟುಹಬ್ಬಕ್ಕೆ ಅವರು ಅಭಿಮಾನಿಗಳು ಶುಭ ಕೋರಿದ್ದಾರೆ. ಅಭಿಮಾನಿಗಳು ತಂದಿದ್ದ ಕೇಕ್ ಕತ್ತಿರಿಸಿ, ಅಭಿಮಾನಿಗಳು ಹಾಕಿದ ಭಾರಿ ಹೂ ಹಾರಗಳನ್ನು ಹಾಕಿಸಿಕೊಂಡು ಶ್ರೀಮುರಳಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ನಟ ಶ್ರೀಮುರಳಿ ಇಂದು (ಡಿಸೆಂಬರ್ 17) ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಶ್ರೀಮುರಳಿ ಅವರ 43ನೇ ವರ್ಷದ ಹುಟ್ಟುಹಬ್ಬಕ್ಕೆ ಅವರು ಅಭಿಮಾನಿಗಳು ಶುಭ ಕೋರಿದ್ದಾರೆ. ಅಭಿಮಾನಿಗಳು ತಂದಿದ್ದ ಕೇಕ್ ಕತ್ತಿರಿಸಿ, ಅಭಿಮಾನಿಗಳು ಹಾಕಿದ ಭಾರಿ ಹೂ ಹಾರಗಳನ್ನು ಹಾಕಿಸಿಕೊಂಡು ಶ್ರೀಮುರಳಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ನಾಡಿನ ಹಲವು ಕಡೆಗಳಿಂದ ಅಭಿಮಾನಿಗಳು ಆಗಮಿಸಿದ್ದರು. ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದ ಶ್ರೀಮುರಳಿ ತಮ್ಮ ಹೊಸ ಸಿನಿಮಾದ ಘೋಷಣೆಯನ್ನು ಸಹ ಮಾಡಿದ್ದಾರೆ. ಶ್ರೀಮುರಳಿ ಹುಟ್ಟುಹಬ್ಬ ಆಚರಣೆ ವಿಡಿಯೋ ಇಲ್ಲಿದೆ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More