‘ಬಘೀರ’ ಯಶಸ್ಸು: ಪುನೀತ್ ರಾಜ್​ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

Bhageera Movie: ಶ್ರೀಮುರಳಿ ನಟನೆಯ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡಿದ ಶ್ರೀಮುರಳಿ, ಬಳಿಕ ಅಪ್ಪು ಚಿತ್ರಹಿಡಿದುಕೊಂಡು ಕಾರಿನ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ್ದಾರೆ. ಇಲ್ಲಿದೆ ವಿಡಿಯೋ...

Follow us
|

Updated on: Oct 31, 2024 | 4:55 PM

ಶ್ರೀಮುರಳಿ ನಟಿಸಿರುವ ‘ಬಘೀರ’ ಸಿನಿಮಾ ಇಂದು (ಅಕ್ಟೋಬರ್ 31) ಬಿಡುಗಡೆ ಆಗಿದೆ. ಪ್ರೇಕ್ಷಕರೊಟ್ಟಿಗೆ ಕೂತು ಸಿನಿಮಾ ನೋಡಿ ಹೊರಬಂದ ಶ್ರೀಮುರಳಿ, ಅಭಿಮಾನಿಗಳು ಸಿನಿಮಾಕ್ಕೆ ತೋರುತ್ತಿರುವ ಆದರಕ್ಕೆ ಸಂತಸ ವ್ಯಕ್ತಪಡಿಸಿದರು. ತಮ್ಮ ಕಾರಿನ ಮೇಲೆ ಹತ್ತಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀಮುರಳಿ, ಸಿನಿಮಾವನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಜೊತೆಗೆ ಡ್ಯಾನ್ಸ್ ಸಹ ಮಾಡಿದರು. ಇದೇ ಸಮಯದಲ್ಲಿ ಅಭಿಮಾನಿಯೊಬ್ಬ ಅಪ್ಪು ಅವರ ಚಿತ್ರವನ್ನು ಶ್ರೀಮುರಳಿಗೆ ನೀಡಿದರು. ಅಪ್ಪು ಚಿತ್ರ ಹಿಡಿದುಕೊಂಡು ಶ್ರೀಮುರಳಿ ಡ್ಯಾನ್ಸ್ ಮಾಡಿದರು. ‘ಬಘೀರ’ ಸಿನಿಮಾವನ್ನು ಹೊಂಬಾಳೆ ನಿರ್ಮಾಣ ಮಾಡಿದೆ. ಡಾ ಸೂರಿ ನಿರ್ದೇಶನ ಮಾಡಿದ್ದಾರೆ. ಕತೆ ಪ್ರಶಾಂತ್ ನೀಲ್ ಅವರದ್ದು, ರುಕ್ಮಿಣಿ ವಸಂತ್ ನಾಯಕಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಸನಾಂಬ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ
ಹಾಸನಾಂಬ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ
ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ
ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ
ಅಪರೂಪದ ಮಹಿಳೆ ವಿಜಯಲಕ್ಷ್ಮಿ ನಿಜ ಅರ್ಥದಲ್ಲಿ ಕ್ಷಮಯಾ ಧರಿತ್ರಿ: ಯಮುನಾ
ಅಪರೂಪದ ಮಹಿಳೆ ವಿಜಯಲಕ್ಷ್ಮಿ ನಿಜ ಅರ್ಥದಲ್ಲಿ ಕ್ಷಮಯಾ ಧರಿತ್ರಿ: ಯಮುನಾ
ಮಸ್ಟಾಂಗ್, ವೆಲ್​ಫೈಯರ್​; ಹೇಗಿದೆ ನೋಡಿ ದರ್ಶನ್ ಕಾರ್ ಕಲೆಕ್ಷನ್
ಮಸ್ಟಾಂಗ್, ವೆಲ್​ಫೈಯರ್​; ಹೇಗಿದೆ ನೋಡಿ ದರ್ಶನ್ ಕಾರ್ ಕಲೆಕ್ಷನ್
ಬೆನ್ನುನೋವಿನ ಸಮಸ್ಯೆಗಾಗಿ ಇಂದು ಮಧ್ಯಾಹ್ನ ವೈದ್ಯರನ್ನು ಕಾಣಲಿರುವ ದರ್ಶನ್
ಬೆನ್ನುನೋವಿನ ಸಮಸ್ಯೆಗಾಗಿ ಇಂದು ಮಧ್ಯಾಹ್ನ ವೈದ್ಯರನ್ನು ಕಾಣಲಿರುವ ದರ್ಶನ್
ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಕಡಿತಗೊಳಿಸುವ ಸಾಧ್ಯತೆ: ಕುಮಾರಸ್ವಾಮಿ
ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಕಡಿತಗೊಳಿಸುವ ಸಾಧ್ಯತೆ: ಕುಮಾರಸ್ವಾಮಿ
‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು