ವಿಜಯ್ ರಾಘವೇಂದ್ರ ಹೊಸ ಸಿನಿಮಾಗೆ ಸಹೋದರ ಶ್ರೀಮುರಳಿ ಸಾಥ್

Edited By:

Updated on: May 05, 2022 | 7:05 PM

ವಿಜಯ್ ರಾಘವೇಂದ್ರ ಅವರು ಮತ್ತೆ ನಟನೆಯಲ್ಲಿ ಬ್ಯುಸಿ ಆಗುತ್ತಿದ್ದಾರೆ. ಅವರ ನಟನೆಯ ‘ರಾಘು’ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾಗೆ ನಟ ಶ್ರೀಮುರಳಿ ಕ್ಲಾಪ್ ಮಾಡಿ ಸಾಥ್ ನೀಡಿದ್ದಾರೆ.

ವಿಜಯ್ ರಾಘವೇಂದ್ರ ಅವರು (Vijay Raghavendra) ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಹಲವು ವರ್ಷಗಳು ಕಳೆದಿವೆ. ಅವರು ಇತ್ತೀಚೆಗೆ ರಿಯಾಲಿಟಿ ಶೋಗಳಲ್ಲಿ ಜಡ್ಜ್​ ಆಗಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದರು. ಈಗ ಅವರು ಮತ್ತೆ ನಟನೆಯಲ್ಲಿ ಬ್ಯುಸಿ ಆಗುತ್ತಿದ್ದಾರೆ. ಅವರ ನಟನೆಯ ‘ರಾಘು’ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾಗೆ ನಟ ಶ್ರೀಮುರಳಿ (Srimurali) ಕ್ಲಾಪ್ ಮಾಡಿ ಸಾಥ್ ನೀಡಿದ್ದಾರೆ. ಈ ಸಿನಿಮಾಗೆ ನಿರ್ದೇಶಕ ಆನಂದ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಶ್ರೀಮುರಳಿ ಅವರು ಆ್ಯಕ್ಷನ್ ಸಿನಿಮಾ ಮೂಲಕ ಹೆಸರು ಮಾಡಿದ್ದಾರೆ. ಈಗ ಅವರು ತಮ್ಮನ ಸಿನಿಮಾಗೆ ಶುಭ ಹಾರೈಸಿರುವುದರಿಂದ ‘ರಾಘು’ ತಂಡಕ್ಕೆ (Raghu Movie) ಹೊಸ ಹುರುಪು ಬಂದಿದೆ. ಈ ಸಿನಿಮಾದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ವಿಚಾರ ಇನ್ನಷ್ಟೇ ತಿಳಿಯಬೇಕಿದೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
TV9 Web

TV9 Kannada

Read More