ಸುದೀಪ್ ಅಕ್ಕನ ಮಗನ ಸಿನಿಮಾನಲ್ಲಿ, ಶ್ರೀಮುರಳಿ ಅಕ್ಕನ ಮಗ
Mango Pachcha movie: ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...
ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

