Video: ಶ್ರೀನಗರದ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ವಿಡಿಯೋದಲ್ಲಿ ಆ ವ್ಯಕ್ತಿ ವೈದ್ಯರಿದ್ದಲ್ಲಿಗೆ ಬಂದು ರೋಗಿಯ ಕುಟುಂಬದವರೊಂದಿಗೆ ಮಾತನಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೆ ಹಲ್ಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ವಾರಗಳ ಹಿಂದೆ, ದೆಹಲಿಯ ಜಿಟಿಬಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ಮೇಲೆ ಮೂವರು ಅಪರಿಚಿತರು ಹಲ್ಲೆ ನಡೆಸಿದ್ದರು.
ಶ್ರೀನಗರ, ಜುಲೈ 25: ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ವಿಡಿಯೋದಲ್ಲಿ ಆ ವ್ಯಕ್ತಿ ವೈದ್ಯರಿದ್ದಲ್ಲಿಗೆ ಬಂದು ರೋಗಿಯ ಕುಟುಂಬದವರೊಂದಿಗೆ ಮಾತನಾಡುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೆ ಹಲ್ಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎರಡು ವಾರಗಳ ಹಿಂದೆ, ದೆಹಲಿಯ ಜಿಟಿಬಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ಮೇಲೆ ಮೂವರು ಅಪರಿಚಿತರು ಹಲ್ಲೆ ನಡೆಸಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

