ಪುನೀತ್ ರಾಜ್ಕುಮಾರ್ ಸಮಾಧಿಗೆ ನಮಿಸಿ ಪ್ರಚಾರ ಆರಂಭಿಸಿದ ‘ಗೌಳಿ’ ತಂಡ
ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ 'ಗೌಳಿ' ಚಿತ್ರತಂಡ, ಸಿನಿಮಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ಚಿತ್ರಕ್ಕೆ ರಘು ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.
ಶ್ರೀನಗರ ಕಿಟ್ಟಿ ಹಾಗೂ ಪಾವನಾ ಗೌಡ (Pavana Gowda) ನಟಿಸಿರುವ ‘ಗೌಳಿ’ ಚಿತ್ರ (Gouli Movie) ಫೆಬ್ರವರಿ 24ರಂದು ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ ಡೇಟ್ ಹತ್ತಿರವಾದ ಹಿನ್ನೆಲೆಯಲ್ಲಿ ಸಿನಿಮಾಗೆ ಪ್ರಮೋಷನ್ ಕಾರ್ಯ ಶುರುವಾಗಿದೆ. ಡಾ.ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ‘ಗೌಳಿ’ ಚಿತ್ರತಂಡ, ಸಿನಿಮಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ಚಿತ್ರಕ್ಕೆ ರಘು ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

