ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮಿಸಿ ಪ್ರಚಾರ ಆರಂಭಿಸಿದ ‘ಗೌಳಿ’ ತಂಡ

Updated on: Feb 13, 2023 | 8:54 AM

ಪುನೀತ್​ ರಾಜ್​​ಕುಮಾರ್​ ಅವರ ಸಮಾಧಿಗೆ ಪೂಜೆ ಸಲ್ಲಿಸಿದ 'ಗೌಳಿ' ಚಿತ್ರತಂಡ, ಸಿನಿಮಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ಚಿತ್ರಕ್ಕೆ ರಘು ಆಕ್ಷನ್​ ಕಟ್​ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.

ಶ್ರೀನಗರ ಕಿಟ್ಟಿ ಹಾಗೂ ಪಾವನಾ ಗೌಡ (Pavana Gowda) ನಟಿಸಿರುವ ‘ಗೌಳಿ’ ಚಿತ್ರ (Gouli Movie) ಫೆಬ್ರವರಿ 24ರಂದು ರಿಲೀಸ್​ ಆಗಲಿದೆ.  ಸಿನಿಮಾ ರಿಲೀಸ್​ ಡೇಟ್​ ಹತ್ತಿರವಾದ ಹಿನ್ನೆಲೆಯಲ್ಲಿ ಸಿನಿಮಾಗೆ ಪ್ರಮೋಷನ್ ಕಾರ್ಯ ಶುರುವಾಗಿದೆ. ಡಾ.ರಾಜ್​​ಕುಮಾರ್​ ಹಾಗೂ ಪುನೀತ್​ ರಾಜ್​​ಕುಮಾರ್​ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ‘ಗೌಳಿ’ ಚಿತ್ರತಂಡ, ಸಿನಿಮಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದೆ. ಈ ಚಿತ್ರಕ್ಕೆ ರಘು ಆಕ್ಷನ್​ ಕಟ್​ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More