ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬಂದ ಶ್ರೀನಗರ ಕಿಟ್ಟಿ
‘ಗೌಳಿ’ ಸಿನಿಮಾದ ಶೂಟಿಂಗ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಳ್ಳಿಯಲ್ಲಿ ನಡೆಯಲಿದೆ. ಈ ಸಿನಿಮಾಗಾಗಿ ಈಗಾಗಲೇ ಸಾಕಷ್ಟು ತಯಾರಿ ನಡೆಸಲಾಗಿದೆ. ವೇಗವಾಗಿ ಸಿನಿಮಾ ಶೂಟಿಂಗ್ ಮುಗಿಸುತ್ತೇವೆ ಎಂದು ಕಿಟ್ಟಿ ಹೇಳಿದ್ದಾರೆ.
ಶ್ರೀನಗರ ಕಿಟ್ಟಿ ನಟನೆಯಿಂದ ಒಂದು ಬ್ರೇಕ್ ತೆಗೆದುಕೊಂಡಿದ್ದರು. ಈಗ ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅವರು ಅಭಿನಯಿಸಲಿರುವ ‘ಗೌಳಿ’ ಸಿನಿಮಾದ ಮುಹೂರ್ತ ಇಂದು (ಸೆಪ್ಟೆಂಬರ್ 16) ನೆರವೇರಿದೆ. ಕಿಟ್ಟಿಗೆ ನಾಯಕಿ ಆಗಿ ಪಾವನಾ ಜತೆ ಆಗಿದ್ದು ಸಿನಿಮಾ ಬಗ್ಗೆ ಒಂದಷ್ಟು ವಿಚಾರ ಹೇಳಿಕೊಂಡಿದ್ದಾರೆ.
‘ಗೌಳಿ’ ಸಿನಿಮಾದ ಶೂಟಿಂಗ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಳ್ಳಿಯಲ್ಲಿ ನಡೆಯಲಿದೆ. ಈ ಸಿನಿಮಾಗಾಗಿ ಈಗಾಗಲೇ ಸಾಕಷ್ಟು ತಯಾರಿ ನಡೆಸಲಾಗಿದೆ. ವೇಗವಾಗಿ ಸಿನಿಮಾ ಶೂಟಿಂಗ್ ಮುಗಿಸುತ್ತೇವೆ ಎಂದು ಕಿಟ್ಟಿ ಹೇಳಿದ್ದಾರೆ. ಸಿನಿಮಾ ಬಗ್ಗೆ ಇನ್ನೂ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿ ಮಾಹಿತಿ ಇದೆ.
ಇದನ್ನೂ ಓದಿ: ಯಶ್ ರಿಜೆಕ್ಟ್ ಮಾಡಿದ್ದ ಚಿತ್ರದಲ್ಲಿ ಸೈಫ್ ಅಲಿ ಖಾನ್ ನಟಿಸಿ ಹೀನಾಯವಾಗಿ ಸೋತರು; ಯಾವುದು ಆ ಸಿನಿಮಾ?
‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ
Published on: Sep 16, 2021 06:37 PM