ಹನ್ನೆರಡು ವರ್ಷದ ಬಳಿಕ ಒಂದಾದ ಕಿಟ್ಟಿ-ಯೋಗಿ: ಸಿನಿಮಾ ಯಾವುದು?
Kitty-Yogi: ಹನ್ನೆರಡು ವರ್ಷಗಳ ಬಳಿಕ ನಟ ಶ್ರೀನಗರ ಕಿಟ್ಟಿ ಹಾಗೂ ಲೂಸ್ ಮಾದ ಯೋಗಿ ಅವರುಗಳು ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ. ಯಾವುದು ಆ ಸಿನಿಮಾ?
ಲೂಸ್ ಮಾದ ಯೋಗಿ (Yogi) ಹಾಗೂ ಶ್ರೀನಗರ ಕಿಟ್ಟಿ (Sri Nagara Kitty) ಇಬ್ಬರೂ ಮತ್ತೆ ಒಂದೇ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಹನ್ನೆರಡು ವರ್ಷಗಳ ಹಿಂದೆ ಪುನೀತ್ ರಾಜ್ಕುಮಾರ್ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ‘ಹುಡುಗರು’ ಸಿನಿಮಾದಲ್ಲಿ ಪುನೀತ್ರ ಇಬ್ಬರು ಆತ್ಮೀಯ ಗೆಳೆಯರ ಪಾತ್ರದಲ್ಲಿ ಕಿಟ್ಟಿ ಹಾಗೂ ಯೋಗಿ ನಟಿಸಿದ್ದರು. ಈಗ ‘ರೋಸಿ’ ಹೆಸರಿನ ಸಿನಿಮಾದಲ್ಲಿ ಈ ಇಬ್ಬರು ನಟರು ಒಟ್ಟಿಗೆ ನಟಿಸುತ್ತಿದ್ದಾರೆ. ಡಾಲಿ ಧನಂಜಯ್ ನಟಿಸಿದ್ದ ‘ಹೆಡ್ಡು ಬುಷ್’ ಸಿನಿಮಾ ನಿರ್ದೇಶನ ಮಾಡಿದ್ದ ಶೂನ್ಯ ಈಗ ‘ರೋಸಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

