ವಿಡಿಯೋ: ಶ್ರೀನಗರ ಕಿಟ್ಟಿ ಮಾತಿಗೆ ಶಾಕ್ ಆದ ನಟಿ ರಚಿತಾ ರಾಮ್
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ನಟಿಸಿರುವ ‘ಸಂಜು ವೆಡ್ಸ್ ಗೀತ 2’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ನಡೆಯುತ್ತಿದೆ. ಸಿನಿಮಾದ ನಾಯಕಿಯ ಬಗ್ಗೆ ಕಿಟ್ಟಿ ಆಡಿದ ಮಾತಿಗೆ ರಚಿತಾ ರಾಮ್ ರಿಯಾಕ್ಷನ್ ನೋಡಿ.
ಶ್ರೀನಗರ ಕಿಟ್ಟಿ ನಾಯಕನಾಗಿ ನಟಿಸಿರುವ ‘ಸಂಜು ವೆಡ್ಸ್ ಗೀತ 2’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ನಿನ್ನೆಯಷ್ಟೆ ಸಿನಿಮಾದ ಕುರಿತು ಮಾಹಿತಿ ಹಂಚಿಕೊಳ್ಳಲು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಶ್ರೀನಗರ ಕಿಟ್ಟಿ ಮಾತನಾಡಿ ತಮ್ಮ ಸಿನಿಮಾದ ವಿಶೇಷತೆಗಳ ಬಗ್ಗೆ ಮಾತನಾಡಿದರು. ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಎದುರಿಸಿದ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಎಲ್ಲ ಶ್ರಮದ ಬಗ್ಗೆ ಮಾತನಾಡಿದರು. ಸಿನಿಮಾದಲ್ಲಿ ಪ್ರೀತಿಯನ್ನು ಕಣ್ಣಲ್ಲೇ ಅಭಿವ್ಯಕ್ತಿ ಪಡಿಸುವ ಕತೆ ಸಿನಿಮಾದಲ್ಲಿದೆ ಎಂದ ಶ್ರೀನಗರ ಕಿಟ್ಟಿ, ಸಿನಿಮಾ ನಾಯಕಿಯರ ಬಗ್ಗೆ ಸಣ್ಣ ಜೋಕ್ ಒಂದನ್ನು ಮಾಡಿದರು. ಆ ಜೋಕ್ ಗೆ ನಾಯಕಿ ರಚಿತಾ ರಾಮ್ ಪ್ರತಿಕ್ರಿಯಿಸಿದ ರೀತಿ ಆಸಕ್ತಿಕರವಾಗಿತ್ತು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ

