ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ
ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಬೆಂಗಳೂರು, (ಮೇ 05): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

