ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ

Updated on: May 05, 2026 | 3:09 PM

ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಮೇ 05): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More