ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ ಗ್ರೇಡ್ ನೀಡುವ ಬಗ್ಗೆ ತೀರ್ಮಾನಿಸಲಾಗಿದ್ದು, ಕೊನೆ ಹೈಕೋರ್ಟ್ ಏಕಾಏಕಿ ಈ ರೀತಿ ಮಾಡುವುದು ಸರಿ ಅಲ್ಲ. ಅಂಕ ನೀಡಿಬೇಕೆಂದು ಆದೇಶಿಸಿದ್ದು, ಅದರಂತೆ ಇದೀಗ ಗ್ರೇಡ್ ಬದಲಾಗಿ ಅಂಕಗಳನ್ನ ನೀಡಲಾಗಿದೆ. ಹೀಗೆ ಹಲವು ಗೊಂದಲಗಳ ನಡುವೆಯೇ ಹಿಂದಿ ಪರೀಕ್ಷೆಯಲ್ಲಿ ಫೇಲಾದವರ ಸಂಖ್ಯೆ ಇಳಿಕೆಯಾಗಿದ್ದು, 11,128 ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ.
ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ ಗ್ರೇಡ್ ನೀಡುವ ಬಗ್ಗೆ ತೀರ್ಮಾನಿಸಲಾಗಿದ್ದು, ಕೊನೆ ಹೈಕೋರ್ಟ್ ಏಕಾಏಕಿ ಈ ರೀತಿ ಮಾಡುವುದು ಸರಿ ಅಲ್ಲ. ಅಂಕ ನೀಡಿಬೇಕೆಂದು ಆದೇಶಿಸಿದ್ದು, ಅದರಂತೆ ಇದೀಗ ಗ್ರೇಡ್ ಬದಲಾಗಿ ಅಂಕಗಳನ್ನ ನೀಡಲಾಗಿದೆ. ಹೀಗೆ ಹಲವು ಗೊಂದಲಗಳ ನಡುವೆಯೇ ಹಿಂದಿ ಪರೀಕ್ಷೆಯಲ್ಲಿ ಫೇಲಾದವರ ಸಂಖ್ಯೆ ಇಳಿಕೆಯಾಗಿದ್ದು, 11,128 ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದೀಗ ಫೇಲಾದವರಿಗೆ ತೃತೀಯ ಭಾಷೆಗೆ ಅಂಕಗಳ ಉತ್ತಮ ಪಡಿಸಲು ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: SSLC District Wise Result: ಯಾವ ಜಿಲ್ಲೆ ಫಸ್ಟ್? ಯಾವುದು ಲಾಸ್ಟ್? ಇಲ್ಲಿದೆ ಮಾಹಿತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

