ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಕೊಲೆ: ಆತಂಕ ದೂರ ಮಾಡಲು ದೈವದ ಮೊರೆಹೋದ ಹೊಟೇಲ್ ಆಡಳಿತ ಮಂಡಳಿ
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಕೊಲೆಯಿಂದಾಗಿ ಹೊಟೇಲ್ ಸಿಬ್ಬಂದಿಗಳು ಆತಂಕಕ್ಕೀಡಾದ ಹಿನ್ನೆಲೆ ದಿ ಪ್ರೆಸಿಡೆಂಟ್ ಹೋಟೆಲ್ ಆಡಳಿತ ಮಂಡಳಿ ಸುದರ್ಶನ ಹೋಮ ನಡೆಸಿದೆ. ಇದರ ವಿಡಿಯೋ ಇಲ್ಲಿದೆ ನೋಡಿ.
ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣ ಸಂಬಂಧ ಹೊಟೇಲ್ ಆಡಳಿತ ಮಂಡಳಿಯು ದೈವದ ಮೊರೆಹೋಗಿದೆ. ಗುರೂಜಿ ಹತ್ಯೆಯಿಂದ ಹೊಟೇಲ್ ಸಿಬ್ಬಂದಿಗಳು ಆತಂಕಕ್ಕೀಡಾಗಿದ್ದು, ಭಯ ದೂರಮಾಡಲು, ಹೋಟೆಲ್ ಶುದ್ಧಗೊಳಿಸಲು ಗುರೂಜಿ ಕೊಲೆ ನಡೆದ ಸ್ಥಳದಲ್ಲಿ ಪುರೋಹಿತರಿಂದ ಸುದರ್ಶನ ಹೋಮ ನೆರವೇರಿಸಲಾಗಿದೆ. ಆ ಮೂಲಕ ದಿ ಪ್ರೆಸಿಡೆಂಟ್ ಹೋಟೆಲ್ಗೆ ಅಂಟಿದ ಕಳಂಕವನ್ನು ದೂರ ಮಾಡಲು ಹೊಟೇಲ್ ಆಡಳಿತ ಮಂಡಳಿ ಯತ್ನಿಸಿದೆ.
ಇದನ್ನೂ ಓದಿ: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೊಲೆಗೆ ಕಾರಣ ತಿಳಿಸಿದ ಆರೋಪಿಗಳು
Published on: Jul 08, 2022 02:59 PM
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

