Video: ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

Updated on: Apr 17, 2026 | 12:41 PM

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More