ರಾಜ್ಯ ಸಚಿವ ಸಂಪುಟ ಮತ್ತು ಬಿಜೆಪಿ ನಾಯಕರು ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್​ರನ್ನು ಅಭಿನಂದಿಸಿದರು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jun 11, 2022 | 3:00 PM

ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ ಮತ್ತು ಪಕ್ಷದ ಇತರ ನಾಯಕರು ಹೂಗುಚ್ಛಗಳನ್ನು ನೀಡಿ ಅಭಿನಂದಿಸಿದರು. ಬಳಿಕ ಶೋಭಾ ಅವರು ನಿರ್ಮಲಾ ಆವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿಹಿ ತಿನ್ನಿಸಿದರು.

Bengaluru: ಮತ್ತೊಮ್ಮೆ ಕರ್ನಾಟಕದಿಂದ ರಾಜ್ಯಸಭೆಗೆ ಅಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಅವರ ಸಂಪುಟದ ಸಚಿವರು, ಶಾಸಕರು, ಮಾಜಿ ಮುಖ್ಯಮಂತ್ರಿಗಳಾಗಿರುವ ಬಿಎಸ್ ಯಡಿಯೂರಪ್ಪ (BS Yediyurappa), ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ ಮತ್ತು ಪಕ್ಷದ ಇತರ ನಾಯಕರು ಹೂಗುಚ್ಛಗಳನ್ನು ನೀಡಿ ಅಭಿನಂದಿಸಿದರು. ಬಳಿಕ ಶೋಭಾ ಅವರು ನಿರ್ಮಲಾ ಆವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿಹಿ ತಿನ್ನಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.