AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video:ಸಮುದಾಯಗಳನ್ನು ಕೆರಳಿಸುವುದು ಸ್ವೀಕಾರಾರ್ಹವಲ್ಲ, ವೈವಿಧ್ಯತೆ ನಮ್ಮ ಸಂಪ್ರದಾಯ: ಮೋಹನ್ ಭಾಗವತ್

Video:ಸಮುದಾಯಗಳನ್ನು ಕೆರಳಿಸುವುದು ಸ್ವೀಕಾರಾರ್ಹವಲ್ಲ, ವೈವಿಧ್ಯತೆ ನಮ್ಮ ಸಂಪ್ರದಾಯ: ಮೋಹನ್ ಭಾಗವತ್

ನಯನಾ ರಾಜೀವ್
|

Updated on:Oct 02, 2025 | 10:23 AM

Share

ಸಮುದಾಯಗಳನ್ನು ಕೆರಳಿಸುವುದು ಎಂದೂ ಸ್ವೀಕಾರಾರ್ಹವಲ್ಲ, ವೈಧ್ಯತೆ ನಮ್ಮ ಸಂಪ್ರದಾಯ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಆಮದಿನ ಮೇಲಿನ ಅವಲಂಬನೆಯು ಕಡ್ಡಾಯವಾಗಬಾರದು ಮತ್ತು ಸ್ವದೇಶಿ ಅಥವಾ ಸ್ಥಳೀಯ ಉತ್ಪಾದನೆಗೆ ಪರ್ಯಾಯವಿಲ್ಲ ಎಂದು ಹೇಳಿದ್ದಾರೆ. ಯಾವುದೇ ದೇಶವು ಪ್ರತ್ಯೇಕವಾಗಿ ಬದುಕಲು ಸಾಧ್ಯವಿಲ್ಲ, ಈ ಅವಲಂಬನೆಯು ಕಡ್ಡಾಯವಾಗಿ ಬದಲಾಗಬಾರದು. ನಾವು ಸ್ವದೇಶಿಯನ್ನು ಅವಲಂಬಿಸಿ ಸ್ವಾವಲಂಬನೆಯ ಮೇಲೆ ಗಮನಹರಿಸಬೇಕು, ಆದರೆ ನಮ್ಮ ಎಲ್ಲಾ ಸ್ನೇಹಪರ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು ಎಂದರು.

ನವದೆಹಲಿ, ಅಕ್ಟೋಬರ್ 02: ಸಮುದಾಯಗಳನ್ನು ಕೆರಳಿಸುವುದು ಎಂದೂ ಸ್ವೀಕಾರಾರ್ಹವಲ್ಲ, ವೈಧ್ಯತೆ ನಮ್ಮ ಸಂಪ್ರದಾಯ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಆಮದಿನ ಮೇಲಿನ ಅವಲಂಬನೆಯು ಕಡ್ಡಾಯವಾಗಬಾರದು ಮತ್ತು ಸ್ವದೇಶಿ ಅಥವಾ ಸ್ಥಳೀಯ ಉತ್ಪಾದನೆಗೆ ಪರ್ಯಾಯವಿಲ್ಲ ಎಂದು ಹೇಳಿದ್ದಾರೆ. ಯಾವುದೇ ದೇಶವು ಪ್ರತ್ಯೇಕವಾಗಿ ಬದುಕಲು ಸಾಧ್ಯವಿಲ್ಲ, ಈ ಅವಲಂಬನೆಯು ಕಡ್ಡಾಯವಾಗಿ ಬದಲಾಗಬಾರದು. ನಾವು ಸ್ವದೇಶಿಯನ್ನು ಅವಲಂಬಿಸಿ ಸ್ವಾವಲಂಬನೆಯ ಮೇಲೆ ಗಮನಹರಿಸಬೇಕು, ಆದರೆ ನಮ್ಮ ಎಲ್ಲಾ ಸ್ನೇಹಪರ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು ಎಂದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 02, 2025 10:21 AM

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More