ಬೆಳ್ಳಿ, ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಭಾರತ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಗೊಂಡಿದ್ದು, ಕಳೆದ 40 ವರ್ಷಗಳಲ್ಲಿ ಕಾಣದ ತೀವ್ರವಾದ ಕುಸಿತ ಕಂಡುಬಂದಿದೆ. ಹೌದು...ಈ ವರ್ಷದ ಆರಂಭದಲ್ಲಿ ಸಾರ್ವಕಾಲಿಕ ದಾಖಲೆ ಬರೆದು ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇದೀಗ ಊಹೆಗೂ ಮೀರಿ ಪಾತಾಳಕ್ಕೆ ಕುಸಿದಿವೆ. ಹೀಗಾಗಿ ಜನರು ಚಿನ್ನ ಖರೀದಿಗೆ ಮುಗಿಬಿದ್ದಿದ್ದಾರೆ. ಇನ್ನು ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾತೈಲ ಬೆಲೆ ಅಧಿಕವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಣದುಬ್ಬರ ಉಂಟಾಗಿರುವುದು ಚಿನ್ನ ಮತ್ತು ಬೆಳ್ಳಿಯ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎಂದು ಹೂಡಿಕೆ ತಜ್ಞ ಸಿ.ಎ.ರುದ್ರಮೂರ್ತಿ ಹೇಳಿದ್ದಾರೆ.
ಬೆಂಗಳೂರು, ನವೆಂಬರ್ 23: ಭಾರತ ಮಾರುಕಟ್ಟೆಯಲ್ಲಿ ಬೆಳ್ಳಿ ಹಾಗೂ ಬಂಗಾರದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಗೊಂಡಿದ್ದು, ಕಳೆದ 40 ವರ್ಷಗಳಲ್ಲಿ ಕಾಣದ ತೀವ್ರವಾದ ಕುಸಿತ ಕಂಡುಬಂದಿದೆ. ಹೌದು…ಈ ವರ್ಷದ ಆರಂಭದಲ್ಲಿ ಸಾರ್ವಕಾಲಿಕ ದಾಖಲೆ ಬರೆದು ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇದೀಗ ಊಹೆಗೂ ಮೀರಿ ಪಾತಾಳಕ್ಕೆ ಕುಸಿದಿವೆ. ಹೀಗಾಗಿ ಜನರು ಚಿನ್ನ ಖರೀದಿಗೆ ಮುಗಿಬಿದ್ದಿದ್ದಾರೆ. ಇನ್ನು ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾತೈಲ ಬೆಲೆ ಅಧಿಕವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಣದುಬ್ಬರ ಉಂಟಾಗಿರುವುದು ಚಿನ್ನ ಮತ್ತು ಬೆಳ್ಳಿಯ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎಂದು ಹೂಡಿಕೆ ತಜ್ಞ ಸಿ.ಎ.ರುದ್ರಮೂರ್ತಿ ಹೇಳಿದ್ದಾರೆ. ಇನ್ನು ಬಂಗಾರ ದರ ಇಳಿಕೆಗೆ ಪ್ರಮುಖ ಕಾರಣಗಳೇನು ಎನ್ನುವುದನ್ನು ರುದ್ರಮೂರ್ತಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 23, 2026 08:46 PM
Loading...
Unable to load recommendations.
Follow Us
