ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

Updated on: Mar 23, 2026 | 5:15 PM

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ. ಇನ್ನು ಚಿನ್ನ ಬೆಳ್ಳಿ ಹೂಡಿಕೆ ಮಾಡುವವರಿಗೆ ಹೂಡಿಕೆ ತಜ್ಞ ರುದ್ರಮೂರ್ತಿ ಅವರು ಮಹತ್ವದ ಸಲಹೆ ನೀಡಿದ್ದಾರೆ.

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ. ಇನ್ನು ಚಿನ್ನ ಬೆಳ್ಳಿ ಹೂಡಿಕೆ ಮಾಡುವವರಿಗೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಮಹತ್ವದ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

 

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More