ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಇನ್ನು ಈ ಚಿನ್ನ ಬೆಳ್ಳಿ ಏರಿಳಿತ ಬಗ್ಗೆ ಆರ್ಥಿಕ ರುದ್ರಮೂರ್ತಿ ಅವರು ಮಾತನಾಡಿದ್ದಾರೆ. ಅಲ್ಲದೇ ಚಿನ್ನ-ಬೆಳ್ಳಿ ಮೇಲೆ ಹೂಡಿಕೆ ಮಾಡುವವರಿಗೂ ಕೆಲ ಸಲಹೆ ಸೂಚನೆಗಳನ್ನು ಸಹ ನೀಡಿದ್ದಾರೆ.
ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಇನ್ನು ಈ ಚಿನ್ನ ಬೆಳ್ಳಿ ಏರಿಳಿತ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಮಾತನಾಡಿದ್ದಾರೆ. ಅಲ್ಲದೇ ಚಿನ್ನ-ಬೆಳ್ಳಿ ಮೇಲೆ ಹೂಡಿಕೆ ಮಾಡುವವರಿಗೂ ಕೆಲ ಸಲಹೆ ಸೂಚನೆಗಳನ್ನು ಸಹ ನೀಡಿದ್ದಾರೆ.
ಇದನ್ನೂ ನೋಡಿ: ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ
Published on: Mar 23, 2026 05:39 PM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


